ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ
ಸುದ್ದಿ ಸಂಗ್ರಹ ಚಿತ್ತಾಪುರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕ ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಘೋಷಣೆಗಳು ಕೂಗುತ್ತಾ ತಮ್ಮ ಒತ್ತಾಯ ವ್ಯಕ್ತಪಡಿಸಿದ ಮುಖಂಡರು, 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಪ್ರಿಯಾಂಕ್ […]
Continue Reading