ವಾಡಿ: ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭ್ರಾತೃತ್ವ ಭಾರತದ ಹಿರಿಮೆ ಮೆರೆಯಬೇಕಾಗಿದೆ ಎಂದರು. 12ನೇ ಶತಮಾನದ ಅಂಬಿಗರ ಚೌಡಯ್ಯನವರು ತಮ್ಮ ಕುಲಕಸುಬು ಮಾಡುತ್ತಾ ಸಮಾಜ ಸುಧಾರಕರಾದರು. ಸಮಾಜದ ಕೆಟ್ಟ, ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಸಾಮಾಜದ ಹರಿಕಾರರಾಗಿ ಕ್ರಾಂತಿಯನ್ನುಂಟು ಮಾಡಿದರು. ಅವರು ತಮ್ಮ ವಚನಗಳ […]
Continue Reading