ಎಸ್.ಎಸ್ ಮರಗೋಳ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ
ಸುದ್ದಿ ಸಂಗ್ರಹ ಶಹಾಬಾದ ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಸಾರ್ಥಕವಾಗಿದೆ ಎಂದು ಹೈ.ಕ ಶಿಕ್ಷಣ ಸಂಸ್ಥೆಯ ಸಂಯೋಜಕ ಹಾಗೂ ಆಡಳಿತ ಮಂಡಳಿಯ ಸದಸ್ಯ ಅನಿಲಕುಮಾರ ಎಸ್ ಮರಗೋಳ ಹೇಳಿದರು. ನಗರದ ಹೈ.ಕ.ಶಿ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೊಳಗಾಗದೆ […]
Continue Reading