ಸರ್ಕಾರದ ಕಚೇರಿಗಳು ಜನಸ್ನೇಹಿಯಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆ
ಚಿತ್ತಾಪುರ: ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರಬೇಕು. ಅಂದಾಗ ಮಾತ್ರ ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ 18.41 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಜಾಸೌಧ ಕಟ್ಟಡ ಮತ್ತು ವಿವಿಧ ಯೋಜನೆಗಳಡಿ 517 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಮಿನಿ ವಿಧಾನಸೌಧ ಎಂದು ಕರೆಯುತ್ತಿದ್ದ ಕಟ್ಟಡಗಳಿಗೆ ಈಗ ಪ್ರಜಾ ಸೌಧ ಎಂದು ಹೆಸರಿಸಲಾಗುತ್ತಿದೆ. ಕಾರಣ ಆಡಳಿತ ಜನರಿಗೆ […]
Continue Reading