ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್
ಬೆಂಗಳೂರು: ಹಿರಿಯ ನಟ ರಮೇಶ್ ಅರವಿಂದ್ ಅಭಿನಯದ 106ನೇ ಸಿನಿಮಾ ದೈಜಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್ ರಿಲೀಸ್ ಇವೆಂಟ್ ಬಳಿಕ ನಟ ರಮೇಶ್ ಅರವಿಂದ್ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು. ಮುಖ್ಯವಾಗಿ ಹಿರಿಯ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಮತ್ತು ಸಮಾಧಿ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ವಿಷ್ಣು ಸರ್ ಅವರನ್ನು ಬಹಳ ಹತ್ತಿರದಿಂದ ನೋಡಿದ್ದಿನಿ. ಅವರಿಗೆ ಡಾಕ್ಟರೇಟ್ ಬಂದಾಗ ನಾನು ಹೇಳಿದ್ದು ಒಂದೆ, […]
Continue Reading