ರಜೆ ಕೊಡದ ಕಾರಣ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ: ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು
ಸುದ್ದಿ ಸಂಗ್ರಹ ಬೆಂಗಳೂರು ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ಮಾಡುವ ಎಡವಟ್ಟುಗಳಿಗೆ ಏನು ಹೇಳಬೇಕು ಎನ್ನುವುದೆ ಗೊತ್ತಾಗಲ್ಲ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿಬಿಡುತ್ವೆ. ಈಗ ಅಂತಹದ್ದೆ ಒಂದು ಮಹಾ ಎಡವಟ್ಟು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ತಲೆ ನೋವು ಅಂತ ಜಯನಗರ ಆಸ್ಪತ್ರೆಗೆ ಬಂದಿದ್ದ ಪುನೀತ್ ಸೂರ್ಯ ಎಂಬ ವ್ಯಕ್ತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದಕ್ಕೆ ಕಾರಣ ಸಿಬ್ಬಂದಿಯೊಬ್ಬ ಮಾಡಿದ ಎಡವಟ್ಟಿನ ಕೆಲಸ. ವೈದ್ಯರು ರಕ್ತಹೀನತೆ ಆಗಿದೆ, ರಕ್ತ ಕೊಡಬೇಕು […]
Continue Reading