ನಾಳೆಯ ಹವಾಮಾನ: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ರಾಜ್ಯದಲ್ಲಿ ನಾಳೆ ವರುಣನ ಆರ್ಭಟ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟ, ಹಳೆ ಮೈಸೂರು, ಕರಾವಳಿ ಮತ್ತು ಘಟ್ಟ ಪ್ರದೇಶ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ ?ಉತ್ತರ ಕರ್ನಾಟಕದ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ […]
Continue Reading