ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾ ದಾಳಿ: ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆ
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲಿನ ದಾಳಿಯನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ. ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆಯಾಗಿದೆ. ಬೆಂಗಳೂರು ಸೇರಿ 48 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ಮಾಡಿದೆ. ಆ ಮೂಲಕ ಒಟ್ಟು 12 ಅಧಿಕಾರಿಗಳಿಗೆ ಶಾಕ್ ನೀಡಿದೆ.
Continue Reading