ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ: ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
ಬೆಂಗಳೂರು: ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ಸಿನಲ್ಲಿ 15 ವರ್ಷದ ಬಾಲಕಿ ಹೊರಟಿದ್ದಳು. ರಾತ್ರಿ ಮೊಬೈಲಿನ ಚಾರ್ಜ್ ಖಾಲಿಯಾಗಿದ್ದರಿಂದ ಚಾಲಕನ ಬಳಿ ಚಾರ್ಜ್ ಹಾಕುವಂತೆ ಹೇಳಿದ್ದಳು. ಸ್ವಲ್ಪ ಹೊತ್ತಾದ ನಂತರ ಬಾಲಕಿ ಮೊಬೈಲ್ ಕೊಡುವಂತೆ ಕೇಳಿದಾಗ ಸಹ ಚಾಲಕ ಆರೀಫ್ ಮುತ್ತು ಕೊಟ್ಟರೆ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೆ ಮಲಗಿದ್ದಾಗ ಸೀಟ್ ಬಳಿ ಬಂದು ಲೈಂಗಿಕ […]
Continue Reading