ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಹಿಂಪಡೆಯಲು ಒತ್ತಾಯ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಹೂಗುಚ್ಛಗಳು ನ್ಯಾಷನಲ್ ವೇಸ್ಟ್ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್ ಒತ್ತಾಯಿಸಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಮದುವೆಯ ಅರತಕ್ಷತೆಗೆ ಫೇಸ್‌ಬುಕ್ ಲೈವ್ ಮೂಲಕ ಸಾರ್ವಜನಿಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ಹೂಗುಚ್ಛಗಳು ನ್ಯಾಷನಲ್ ವೇಸ್ಟ್, ಅವುಗಳನ್ನು ನೀಡುವುದು ಬೇಡವೆಂದು ಮನವಿ ಮಾಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು […]
Continue Reading