ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಾತ್ರೆ ಕೇಳಿದ ಸೊಸೆ
ಬೆಂಗಳೂರು: ಅತ್ತೆಯನ್ನು ತಾಯಿ ಸ್ಥಾನದಲ್ಲಿ ನೋಡುತ್ತಾರೆ. ಆದರೆ ನಗರದಲ್ಲಿ ಅತ್ತೆಯನ್ನು ಕೊಲ್ಲಲು ಸೊಸೆ ವೈದ್ಯರ ಬಳಿ ಮಾತ್ರೆ ಕೇಳಿದ ಘಟನೆ ನಡೆದಿದೆ. ಡಾಕ್ಟರ್ ಒಬ್ಬರಿಗೆ ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದು, ಡಾಕ್ಟರ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಅತ್ತೆ ಜೊತೆಗಿನ ಜಗಳಕ್ಕೆ ರೋಸಿ ಹೋದ ಸೊಸೆಯೊಬ್ಬರು, ಅತ್ತೆಯನ್ನು ಕೊಲ್ಲುವ ಪ್ಲ್ಯಾನ್ ಮಾಡಿದ್ದಾರೆ. ಬಳಿಕ ಡಾಕ್ಟರ್ ಸುನೀಲಕುಮಾರ ಎನ್ನುವವರಿಗೆ ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದಾರೆ. ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಅವರನ್ನು ಹೇಗೆ ಸಾಯಿಸೋದು […]
Continue Reading