ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕವನ್ನು ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆ
ಬೆಂಗಳೂರು: ನನ್ನ ವೃತ್ತಿ ನನ್ನ ಭವಿಷ್ಯ ಕಾರ್ಯಕ್ರಮದ ಪುಸ್ತಕವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆಗೊಳಿಸಿದರು. ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅನಾಹತ ಯುನೈಟೆಡ್ ಎಫರ್ಟ್ಸ್ ಫೌಂಡೇಶನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ವಸತಿ ಶಾಲೆಗೆ ಅನುಷ್ಠಾನಗೊಂಡಿರುವ ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಕ್ಕಳಿಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಶಾಲಾ ಹಂತದಲ್ಲೇ ತಿಳಿಸಿದರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ನಾವು ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ […]
Continue Reading