ಇಳಿಕೆ ಬೆನ್ನಲ್ಲೆ ನಂದಿನಿ ತುಪ್ಪದ ಬೆಲೆ ಹೆಚ್ಚಳ: ಇಂದಿನಿಂದಲೆ ಜಾರಿ
ಬೆಂಗಳೂರು: ಜಿಎಸ್’ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂ ಏರಿಕೆ ಮಾಡಿದೆ. ಇತ್ತೀಚಿಗಷ್ಟೆ ಜಿಎಸ್ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂ ಇಳಿಕೆಯಾಗಿತ್ತು. ಆದರೆ ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪದ ಬೆಲೆ ಈ […]
Continue Reading