ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ: ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್
ದುಬೈ: ಇಲ್ಲಿ ನಡೆದ ಏಷ್ಯಾ ಕಪ್ 2025 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್ ತಂಡದ ನಾಯಕ ಸಲ್ಮಾನ್ ಆಘಾ ಅವರನ್ನು ನಿರ್ಲಕ್ಷಿಸಿ, ಹ್ಯಾಂಡ್‌ಶೇಖ್ ಸಹ ಮಾಡಲಿಲ್ಲ. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಂ ಇಂಡಿಯಾ ನಾಯಕನ ದಿಟ್ಟತನದಿಂದ ಮುಜುಗರಕ್ಕೊಳಗಾದ ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೀದ್ ಅಖ್ತರ್ ಚೀಮಾ, ಭಾರತೀಯ ತಂಡದ ವಿರುದ್ಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಅಧಿಕೃತವಾಗಿ ದೂರು […]
Continue Reading