ದೇಶದಲ್ಲಿ ಮುಂಗಾರು ಮಳೆ ಜೋರು: ಅಲ್ಲಲ್ಲಿ ಅವಾಂತರ ಸೃಷ್ಟಿ, ಜನಜೀವನ ಅಸ್ತವ್ಯಸ್ತ
ಸುದ್ದಿ ಸಂಗ್ರಹ ನವದೆಹಲಿದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಜೋರಾಗಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿವೆ. ಮಹಾರಾಷ್ಟ್ರದ ನಾಸಿಕ್, ಪಾಲ್‌ಗಡಗಳಲ್ಲಿ ಭಾರಿ ಮಳೆಯಾಗ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಗುಜರಾತ್‌ನ ವಲ್ಸಾದ್ ಜಿಲ್ಲೆಯ ಉಮರ್ ಗಾಂವ್ ತಾಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 43 ಮಿ.ಮೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದ 11 ಜಿಲ್ಲೆಗಳು ಹಾನಿಗೊಳಗಾಗಿದೆ. 6.53 ಲಕ್ಷ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 10 ಜನರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ […]
Continue Reading