ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು: ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
ತಿಂಡಿ ತಿನ್ನಲೂ ನನಗೆ ಗಂಟೆಗಳ ಅವಧಿ ಬೇಕಿತ್ತು, ಆತ್ಮಹತ್ಯೆ ಯೋಚನೆಗಳು ಬಂದಿದ್ದವು ಎಂದು ಜೀವನದಲ್ಲಿ ಅನುಭವಿಸಿದ ನರರೋಗದ ನರಕಯಾತನೆ ಬಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ‘ಟು ಮಚ್’ ಎಂಬ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು. ತಿನ್ನುವದರಿಂದ ಹಿಡಿದು ಎಲ್ಲವನ್ನೂ ಕಷ್ಟವನ್ನಾಗಿಸಿತ್ತು ಎಂದು ತಿಳಿಸಿದ್ದಾರೆ. 2007ರಲ್ಲಿ `ಪಾರ್ಟ್ನರ್’ ಸಿನಿಮಾದ ಸೆಟ್‌ನಲ್ಲಿ ಈ […]
Continue Reading