ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ
ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]
Continue Reading