ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಆತನ ಸ್ನೇಹಿತ ಅತ್ಯಾಚಾರ ಎಸಗೊಕೆ ಹೆತ್ತ ತಾಯಿಯೆ ಸಪೋರ್ಟ್: ಬಿಜೆಪಿ ಮಾಜಿ ನಾಯಕಿ ಅರೆಸ್ಟ್
ಹರಿದ್ವಾರ: ಉತ್ತರಾಖಂಡದ ಹರಿದ್ವಾರದ ಮಾಜಿ ಬಿಜೆಪಿ ನಾಯಕಿ ಮತ್ತು ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ಅವರ ವಿರುದ್ಧ ತನ್ನ 13 ವರ್ಷದ ಮಗಳ ಮೇಲೆ ತನ್ನ ಪ್ರಿಯಕರ ಮತ್ತು ಅವನ ಸಹಾಯಕನಿಂದ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಆರೋಪ ಕೇಳಿಬಂದಿದೆ. ಈ ಘಟನೆ ಜನವರಿಯಿಂದ ಮಾರ್ಚ್ 2025ರವರೆಗೆ ಹಲವು ಬಾರಿ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಿದ್ವಾರ, ಆಗ್ರಾ, ಮತ್ತು ಬೃಂದಾವನದಲ್ಲಿ ಅನಾಮಿಕಾ ಶರ್ಮಾ ಅವರ 30ರ ವಯಸ್ಸಿನ ಪ್ರಿಯಕರ ಸುಮಿತ್ ಪಟ್ವಾಲ್ […]
Continue Reading