ಸೈಫ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ ?
ಭೋಪಾಲ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಆಸ್ತಿಗಳ ಮೇಲೆ 2015ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಡಿ.13 ರಂದು, 2017 ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ […]
Continue Reading