ಸಂಸ್ಕೃತಿ ಸನ್ಮಾನ್ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಡಾ.ಸ್ವಾಮಿರಾವ ಕುಲಕರ್ಣಿ, ಮಹಿಪಾಲರೆಡ್ಡಿ ಮುನ್ನೂರ ಆಯ್ಕೆ
ಸೇಡಂ: ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ದಾಸ ಸಾಹಿತ್ಯದ ವಿದ್ವಾಂಸ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಸಿಗಿ ಸಾಹಿತ್ಯ ಪ್ರಶಸ್ತಿಗೆ ಕ್ರಿಯಾಶೀಲ ಬರಹಗಾರ, ಲೇಖಕ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಅಧ್ಯಕ್ಷ ಪ್ರಭಾಕರ ಜೋಶಿ ತಿಳಿಸಿದ್ದಾರೆ. ಸಂಸ್ಕೃತಿ ಪ್ರಕಾಶನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿ ನೀಡಲಾಗುತ್ತಿದೆ. ಸಂಸ್ಕೃತಿ ಪ್ರಕಾಶನದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೊಡಲಾಗುತ್ತಿರುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಯನ್ನು ಸಾಹಿತ್ಯ – […]
Continue Reading