ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಶೀಘ್ರ ಲೋಕಾರ್ಪಣೆ: ಇಲ್ಲಿ ಬಿಲ್ಲಿಂಗ್ ಕೌಂಟರೇ ಇರಲ್ವಂತೆ
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೆನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ಉಚಿತ ಆಸ್ಪತ್ರೆ ತಲೆ ಎತ್ತುತ್ತಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲಾ ಭಾಗದ ಎಲ್ಲಾ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್ ಕಟ್ಟಡ ತಲೆ ಎತ್ತುತ್ತಿದೆ. ಸುಮಾರು 6,50,000 ಚದರಡಿ ವಿಸ್ತೀರ್ಣದಲ್ಲಿ ತಲೆ ಎತ್ತುತ್ತಿರುವ ಈ ಭವ್ಯ ಆಸ್ಪತ್ರೆಯಲ್ಲಿ 28 ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಾಗಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 2023ರಲ್ಲಿ […]
Continue Reading