25 ವರ್ಷದ ಹಳೆಯ ಬೈಕ್ನಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್ ಗಿಫ್ಟ್
ಉಡುಪಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷ ಹಳೆಯದಾದ ಬೈಕ್ನಲ್ಲಿ ಉಡುಪಿಯಿಂದ 2,110 ಕಿ.ಮೀ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ. ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿ.ಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ […]
Continue Reading