ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ
ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು ತಪ್ಪಿಸಿಕೊಂಡಿದ್ದ ಹುಡುಗಿ ಅದೆ ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ 625ಕ್ಕೆ 625 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ. ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ ಎಸ್ ಮೊದಲ ಪರೀಕ್ಷೆಯಲ್ಲಿ 624 ಅಂಕ ಪಡೆದಿದ್ದಳು. ಬಯಲಾಜಿಯಲ್ಲಿ ಒಂದು ಅಂಕ ಕಟ್ ಆಗಿತ್ತು. “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, […]
Continue Reading