ಕೇವಲ 1.50 ಪೈಸೆಗಾಗಿ ಗ್ಯಾಸ್ ಏಜೆನ್ಸಿ ವಿರುದ್ಧ 7 ವರ್ಷ ಹೋರಾಟ ಮಾಡಿ ಯಶಸ್ಸು ಕಂಡ ಗ್ರಾಹಕ
ಭೋಪಾಲ್: ಈಗಿನ ಬ್ಯುಸಿ ಜಗತ್ತಿನಲ್ಲಿ ಒಂದೂವರೆ ರೂಪಾಯಿ ಬಗ್ಗೆ ಯಾರೂ ಗಮನ ನೀಡೋದೇ ಇಲ್ಲ. ಹಾಗೆನಾದರೂ ಬಸ್‌ನಲ್ಲಿ, ಟ್ರೇನ್‌ನಲ್ಲಿ ಟಿಕೆಟ್‌ಕೊಳ್ಳುವಾಗ ಒಂದೂವರೆ ರೂಪಾಯಿ ಹಣ ಚಿಲ್ಲರೆ ಇಲ್ಲದಿದ್ದಾಗ ರೌಂಡ್‌ಆಫ್ ಕೂಡ ಮಾಡ್ತಾರೆ. ಆದರೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಚಕ್ರೇಶ್ ಜೈನ್ ಎನ್ನುವ ವ್ಯಕ್ತಿ ಕೇವಲ 1.50 ರೂಪಾಯಿಗಾಗಿ ಬರೋಬ್ಬರಿ 7 ವರ್ಷಗಳ ಕಾಲ ಗ್ಯಾಸ್ ಏಜೆನ್ಸಿ ವಿರುದ್ಧ ಹೋರಾಟ ಮಾಡಿದ್ದಾರೆ. ಇದು ಸಣ್ಣ ಅಮೌಂಟ್ ಆಗಿರಬಹುದು. ಆದರೆ ಗ್ರಾಹಕರ ಹಕ್ಕುಗಳ ವಿಚಾರದಲ್ಲಿ ಇದು ದೊಡ್ಡ ಗೆಲುವು ಎಂದಿದ್ದಾರೆ. […]
Continue Reading