ಶಂಕರ್ ಜಿ ಹಿಪ್ಪರಗಿಗೆ ನಾಟಕ ಅಕಾಡೆಮಿ ಪ್ರಶಸ್ತಿ
ಕಲಬುರ್ಗಿ: ನಾಟಕಕಾರ ಶಂಕರ್ ಜಿ ಹಿಪ್ಪರಗಿ ಅವರನ್ನು 2023 – 24ನೇ ಸಾಲಿನ ಮಾಲತಿಶ್ರೀ ಮೈಸೂರು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ನಾಟಕ ಅಕಾಡೆಮಿಯ ದತ್ತಿ ಪ್ರಶಸ್ತಿಗೆ ಪ್ರಥಮ ಬಾರಿಗೆ ಆಯ್ಕೆಯಾದ ಹೆಗ್ಗಳಿಕೆಗೆ ಶಂಕರ್ ಜಿ ಹಿಪ್ಪರಗಿ ಪಾತ್ರರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದವರಾದ ಇವರು 35 ವರ್ಷಗಳಿಂದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದಲ್ಲಿ ನೆಲೆಸಿದ್ದಾರೆ. 25ಕ್ಕೂ ಹೆಚ್ಚು ನಾಟಕಗಳನ್ನು ರಚಿಸಿದ ಬಹುಮುಖ ಪ್ರತಿಭೆಯ ಇವರು 25ಕ್ಕೂ ಹೆಚ್ಚು […]
Continue Reading