ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೆ ಪರಿಹಾರವೆ ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ
ಬ್ರೈನ್ ಟ್ಯೂಮರ್ ಎಂಬ ಪದವೆ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೆ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೆ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ ಬ್ರೈನ್ ಟ್ಯೂಮರ್ […]
Continue Reading