ಇಂದಿನಿಂದ ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರೆ: ನಾಳೆ ರಥೋತ್ಸವ
ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀ ಕ್ಷೇತ್ರ ಕಾಕಂಟಗಿ ಸದ್ಗುರು ಶ್ರೀ ಮಲ್ಲಾರಾಧ್ಯ ಕೋರಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಇಂದು ಮೇ.16 ಮತ್ತು 17ರಂದು ಪೀಠಾಧಿಪತಿ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ನಡೆಯಲಿದೆ. ಪವಾಡ ಪುರುಷ, ಲೀಲಾಮೂರ್ತಿ ಮೂರ್ತಿ ಸದ್ಗುರು ಮಲ್ಲಾರಾಧ್ಯ ಮಹಾತ್ಮಾ ಕೋರಿಸಿದ್ದೇಶ್ವರ ಜಾತ್ರೆ ಪ್ರತಿ ವರ್ಷದ ಪದ್ಧತಿಯಂತೆ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮದಿಂದ ನಡೆಯಲಿದೆ. ನಾಲವಾರ- ಕಾಕಂಟಗಿ ಉಭಯ ಮಠದ ಪೀಠಾಧ್ಯಕ್ಷ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಾದಾಮಿ ಅಮಾವಾಸ್ಯೆಯಂದು ಇಂದು ರಾತ್ರಿ […]
Continue Reading