ನಾಲವಾರ: ಜ.19ರಂದು ಕೋರಿಸಿದ್ದೇಶ್ವರ ರಥೋತ್ಸವ, ಸಿದ್ಧತೋಟೇಂದ್ರ ಪ್ರಶಸ್ತಿ ಪ್ರದಾನ
ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲೊಂದಾದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಲವಾರ ಕ್ಷೇತ್ರ ನವವಧುವಿನಂತೆ ಸಿಂಗಾರಗೊಂಡಿದೆ. ಜಾತ್ರಾ ಮಹೋತ್ಸವದ ನಿಮಿತ್ಯ ವಾರದಿಂದಲೆ ಶ್ರೀಮಠದಲ್ಲಿ ಧಾರ್ಮಿಕ ಪುರಾಣ ಪ್ರವಚನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನನಿತ್ಯ ನಡೆಯುತ್ತಿವೆ. ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವವು ಜ.18, 19 ಮತ್ತು 20 ರಂದು ಅದ್ಧೂರಿಯಾಗಿ ನಡೆಯಲಿದೆ. ಮಧ್ಯರಾತ್ರಿ ‘ತನಾರತಿ’ಜ.18 ರಂದು ರಾತ್ರಿ 8 ಗಂಟೆಗೆ […]
Continue Reading