ಟೆಂಗಳಿ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ
ಸುದ್ದಿ ಸಂಗ್ರಹ ಕಾಳಗಿ ಮನೆ ಮನೆಗೆ ಪೊಲೀಸ್ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಜನರ ಸಮಸ್ಯೆಗಳು ತಾಳ್ಮೆಯಿಂದ ಆಲಿಸಿ ಸ್ಪಂದಿಸಲು ಪೊಲೀಸರಿಗೆ ನೆರವಾಗಲಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಾಳಗಿ ಪೊಲೀಸ್ ಠಾಣೆಯಿಂದ ಮಂಗಳವಾರ ಏರ್ಪಡಿಸಿದ್ದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಿಂದ ಜನರಲ್ಲಿ ಸುರಕ್ಷತಾ ಭಾವ ಸೃಷ್ಟಿಯಾಗುತ್ತದೆ ಎಂದರು. ಸಿಪಿಐ ಜಗದೇವಪ್ಪ ಪಾಳಾ ಮಾತನಾಡಿ, ಪೊಲೀಸರು […]
Continue Reading