ಗಿನ್ನೀಸ್ ದಾಖಲೆಗಾಗಿ 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಕೊಟ್ಟ ತಾತ: ಸಬ್ ಇನ್ಸ್‌ಪೆಕ್ಟರ್ ವಿರುದ್ಧ FIR
ಸುದ್ದಿ ಸಂಗ್ರಹ ಹೈದರಾಬಾದ್ಗಿನ್ನೀಸ್ ದಾಖಲೆ ನಿರ್ಮಿಸಲು 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟಿದ್ದ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವಾರ ಜು.12 ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಶ್ವದ ಅತ್ಯಂತ ಕಿರಿಯ ಚಾಲಕಿ ಎಂಬ ಗಿನ್ನೀಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್ ಪೂಜಾರಿ ತಿರುಪತಿ ಅವರು ಜನಸಂದಣಿಯುಳ್ಳ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮ ಮಗುವನ್ನು ಕಾರಿನ ಸ್ಟೈರಿಂಗ್ ಮುಂದೆ ಕೂರಿಸಿಕೊಂಡು […]
Continue Reading