ಗಂಡನ ಜೊತೆ ಜಗಳ: ಸಿಟ್ಟಿನಲ್ಲಿ ಮೇಲಿನಿಂದ 1.5 ಕೋಟಿ ರೂ ಎಸೆದ ಪತ್ನಿ
ಬೀಜಿಂಗ್: ಪತಿ ಜೊತೆ ಜಗಳವಾಡಿ ಸಿಟ್ಟಾದ ಪತ್ನಿಯೊಬ್ಬಳು ಅಪಾರ್ಟ್‌ಮೆಂಟ್‌ನಿಂದ 1.5 ಕೋಟಿ ರೂ. ಎಸೆದ ಘಟನೆ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ಕೋಪದಲ್ಲಿ ಆಕೆ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದಿದ್ದಾಳೆ. ಹಾಂಕಾಂಗ್ ಕರೆನ್ಸಿಯ 1,000 ಮುಖಬೆಲೆಯ ನೋಟುಗಳನ್ನು ಆಕೆ ಎಸೆದಿದ್ದು ಅದರ ಒಟ್ಟು ಮೌಲ್ಯ ಸುಮಾರು 1.5 ಕೋಟಿ ರೂ.ಗಿಂತ ಹೆಚ್ಚಿತ್ತು. ಮೇಲಿನಿಂದ ಹಣದ ಮಳೆ […]
Continue Reading