ಪವಿತ್ರ ಪಾಟೀಲರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಕಲ್ಯಾಣರಾವಡೊಣ್ಣೂರ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಸನ್ಮಾನ ಕಾಳಗಿ : ತಾಲೂಕಿನ ಡೊಣ್ಣೂರ್ ಗ್ರಾಮದ ಅಂಗನವಾಡಿಕಾರ್ಯಕರ್ತೆ ಪಾರ್ವತಿ ಡೊಣ್ಣೂರ್ ಅವರಿಗೆ ಜುಲೈ2024ಮತ್ತು ಸೆಪ್ಟೆಂಬರ್ 2024ರ ಸಾಲಿನಲ್ಲಿ ನಡೆದಸಂಪೂರ್ಣ ಅಭಿಯಾನ ಕಾರ್ಯಕ್ರಮದಲ್ಲಿ ಸಮರ್ಪಿತ ಸೇವೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಸೇವೆ ಸಲ್ಲಿಸಿದಕ್ಕೆ ಪಾರ್ವತಿ ಕಲ್ಯಾಣ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಲ್ಬುರ್ಗಿ ದಕ್ಷಿಣ ಮತ್ ಕ್ಷೇತ್ರ ಶಾಸಕರಾದಅಲ್ಲಮಪ್ರಭು ಪಾಟೀಲ್ ಜಿಲ್ಲಾ ಮಹಿಳಾ […]

Continue Reading

UPI ಬಳಕೆಯಲ್ಲಿ ಭಾರತ ಇಡಿ ಜಗತ್ತಿಗೆ ಮಾದರಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಶ್ಲಾಘನೆ

ಭಾರತವು ತ್ವರಿತ ಪಾವತಿ ವ್ಯವಸ್ಥೆಯಲ್ಲಿ ಇಡಿ ಜಗತ್ತಿಗೆ ಮಾದರಿಯಾಗಿದ್ದು, ನಗದು ಬಳಕೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಪ್ರತಿ ತಿಂಗಳು 18 ಶತಕೋಟಿ ವಹಿವಾಟುಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ನಗದು ಬಳಕೆ ಗಣನೀಯವಾಗಿ ಕುಸಿತಕ್ಕೊಳಗಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಅತ್ಯಂತ ಯಶಸ್ವಿಯಾಗಿದ್ದು, ನಗದು ರಹಿತ ವಹಿವಾಟುಗಳಿಗೆ ಉತ್ತೇಜನ ನೀಡಿವೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. […]

Continue Reading

ಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ     

ಕಲಬುರಗಿ: ಹಡಪದ ಅಪ್ಪಣ್ಣನವರು ಹನ್ನೆರಡನೇ ಶತಮಾನದ ಪ್ರಮುಖ ವಚನಕಾರರು ಮತ್ತು ಬಸವಣ್ಣನವರ ನಿಕಟವರ್ತಿ. ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದವರು ಎಂದು ಶರಣ ಚಿಂತಕ ದತ್ತು ಹಡಪದ ಹೇಳಿದರು.  ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿಯಲ್ಲಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.          ಉಪನ್ಯಾಸಕ […]

Continue Reading

3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯಕುಮಾರ

ಮುಂಬೈ: ಬಾಲಿವುಡ್ ನಟ ಅಕ್ಷಯಕುಮಾರ ಅವರು ಮುಂಬೈನಲ್ಲಿರುವ ಎರಡು ಅಪಾರ್ಟ್‌ಮೆಂಟ್‌ ಅನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ ಅನ್ನು 6.6 ಕೋಟಿಗೆ ಮಾರಾಟ ಮಾಡಿ ಲಾಭ ಗಳಿಸಿದ್ದಾರೆ. ಮುಂಬೈನಲ್ಲಿ ಬೊರಿವಲಿಯಲ್ಲಿ ಎರಡು ಅಪಾರ್ಟ್‌ಮೆಂಟ್‌ ಮಾರಾಟ ಮಾಡುವ ಮೂಲಕ 6.6 ಕೋಟಿ ರೂ. ಗಳಿಸಿದ್ದಾರೆ. ಇವುಗಳಲ್ಲಿ ಒಂದು 5.35 ಕೋಟಿಗೆ ಮಾರಾಟವಾಗಿದೆ. ಮತ್ತೊಂದು 1.25 ಕೋಟಿಗೆ ಮಾರಾಟವಾಗಿದೆ. ಮೂಲಗಳ ಪ್ರಕಾರ, 5.35 ಕೋಟಿಗೆ ಮಾರಾಟವಾಗಿರುವ ಅಪಾರ್ಟ್‌ಮೆಂಟ್‌ ಅನ್ನು ನವೆಂಬರ್‌ 2017ರಲ್ಲಿ 2.82 ಕೋಟಿಗೆ […]

Continue Reading

BIO DATA

BIO DATA Name : Prashanth Patil Mobile No : 9663880625 Email ID : prashanthpatil.158@gmail.com Address : H.No : 1/195, Near Veereshwara Temple, Lingayatha Galli, At Post: Tengli, Tq. Kalagi Dist. Kalaburagi – 585317 Personal Information Gender : Male Date of birth : 20 Navember 1992 Nationality : indian Religion : Hindu Mother’s name : Heerabai […]

Continue Reading