ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ
ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದರೂ ತಪ್ಪು ಕೆಲಸ ಮಾಡಲು ಹೊರಟರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದರು ಮದ್ಯದಂಗಡಿ […]
Continue Reading