ಪ್ರಕೃತಿ ಚಿಕಿತ್ಸೆ ಸಮಗ್ರ ಆರೋಗ್ಯ ಪದ್ಧತಿ: ಡಾ.ಶ್ರೀನಿಧಿ ಬೀದರ
ಕಲಬುರಗಿ: ನೈಸರ್ಗಿಕ ವಿಧಾನ ಬಳಸಿಕೊಂಡು ದೇಹದ ಸ್ವ-ಗುಣಪಡಿಸುವ ಶಕ್ತಿ ಸಕ್ರಿಯಗೊಳಿಸುವ ಪೂರಕ ಚಿಕಿತ್ಸಾ ಪದ್ಧತಿ ಇದಾಗಿದ್ದು, ಯಾವುದೆ ಅಡ್ಡ ಪರಿಣಾಮ ಇಲ್ಲದೆ ಚಿಕಿತ್ಸಾ ವಿಧಾನ ಇದಾಗಿದೆ ಎಂದು ಉಜಿರೆಯ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯ ವೈದ್ಯೆ ಡಾ.ಶ್ರೀನಿಧಿ ಬೀದರ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ […]
Continue Reading