ವಾಡಿ: ಪಂಡಿತ ದೀನ್‍ದಯಾಳ್’ರ 109ನೇ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪಂಡಿತ ದೀನ್‍ದಯಾಳ್ ಉಪಾಧ್ಯಾಯರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಂಡಿತ ದೀನ್‍ದಯಾಳ್ ಉಪಾಧ್ಯಾಯರು ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಭಾರತೀಯ ಜನಸಂಘ ಎಂಬ ರಾಜಕೀಯ ಶಕ್ತಿಯನ್ನು ಪೋಷಿಸಿದರು, ಅವರು ಕಾಲವಾದ ನಂತರ ಭಾರತೀಯ ಜನಸಂಘವು ಭಾರತೀಯ ಜನತಾ ಪಕ್ಷವಾಗಿ ಮಾರ್ಪಟ್ಟು ಇಂದಿನ ಬೃಹತ್ ಬಿಜೆಪಿ ಉದಯಕ್ಕೆ ಕಾರಣವಾಯಿತು ಎಂದರು. ಅವರ ಮಾನವತಾವಾದ ನಮ್ಮ ಪಕ್ಷಕ್ಕೆ ಒಂದು ಸೈದ್ಧಾಂತಿಕ ವೈಚಾರಿಕತೆ […]
Continue Reading