ಸಾಹಸಸಿಂಹ ಡಾ.ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಟ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಪತ್ನಿ ಭಾರತಿ ಮತ್ತು ಅಳಿಯ ಅನಿರುದ್ಧ್, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಸಂಬಂಧ ವಿಷ್ಣು ಅಭಿಮಾನಿಗಳು ಸಹ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಸಿನಿಮಾ ರಂಗಕ್ಕೆ ವಿಷ್ಣು ಅವರ ಕೊಡುಗೆ ಹಾಗೂ ಅಭಿಮಾನಿಗಳ ಒತ್ತಾಸೆಯನ್ನು ಪರಿಗಣಿಸಿ ಸರ್ಕಾರ […]
Continue Reading