ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ
ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]
Continue Reading