ಬಾಹ್ಯಾಕಾಶದಲ್ಲಿ ವಿಶ್ವದಾಖಲೆ ನಿರ್ಮಿಸಿ ಭೂಮಿಗೆ ಮರಳಿದ ಸುನಿತಾ
ಫ್ಲೋರಿಡಾ: 286 ದಿನಗಳ ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುದೀರ್ಘ ಬಾಹ್ಯಾಕಾಶ ನಡಿಗೆ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶ ನಡಿಗೆ ಪೂರೈಸಿದ್ದಾರೆ. ಈ ಮೂಲಕ ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ […]
Continue Reading