ರೋಗ ತಡೆಯಲು ಲಸಿಕೆ ಪಡೆಯುವದು ಅಗತ್ಯ: ಡಾ.ಅಮರೇಶ ಪತ್ತಾರ
ಕಲಬುರಗಿ: ಲಸಿಕೆಗಳು ಕಾಯಿಲೆ ವಿರುದ್ದ ರಾಮಬಾಣದಂತೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಪಡೆಯುವ ಬಗ್ಗೆ ಭಯ ಪಡದೆ ತೆಗೆದುಕೊಳ್ಳಬೇಕು ಎಂದು ಖ್ಯಾತ ಕುಟುಂಬ ವೈದ್ಯ ಡಾ.ಅಮರೇಶ ಪತ್ತಾರ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಿವಶಕ್ತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ರಾಷ್ಟ್ರೀಯ ಲಸಿಕೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ವಿವಿಧ ಕಾರಣಗಳಿಂದ ಕಾಯಿಲೆ ಬರುತ್ತವೆ. ಅವುಗಳ ನಿವಾರಣೆಗೆ ಮತ್ತು ಬರದಂತೆ ತಡೆಯಲು ಲಸಿಕೆ ಪಡೆಯುವದು ಅಗತ್ಯವಾಗಿದೆ ಎಂದರು. ಇಜೇರಿ […]
Continue Reading