ಬಿಗ್ ಬಾಸ್ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವವರ ಹೆಸರು ರಿವೀಲ್ ಮಾಡಿದ ಪ್ರಥಮ್
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕೆಲವೇ ತಿಂಗಳುಗಳಲ್ಲಿ ಶೋ ಆರಂಭವಾಗಲಿದೆ. ಕಲರ್ಸ್ ಕನ್ನಡ ಹಾಗೂ ಬಿಗ್ ಬಾಸ್ ಟೀಮ್ ಈ ಬಾರಿಯೂ ಕಿಚ್ಚ ಸುದೀಪ್ ಅವರೆ ನಿರೂಪಕರಾಗಿ ಬಿಗ್ ಬಾಸ್ ಮುನ್ನಡೆಸಲಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ತೆರೆಮರೆಯಲ್ಲಿ ಬಿಗ್ ಬಾಸ್ 12 ಕೆಲಸಗಳು ಶುರುವಾಗಿದೆ. ಈಗಾಗಲೆ ಕೆಲ ಕಂಟೆಸ್ಟೆಂಟ್ಗಳ ಹೆಸರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಆರಂಭವಾಗುವಾಗ ಶೋಗೆ ಸ್ಪರ್ಧಿಗಳನ್ನು ಯಾರು ಆಯ್ಕೆ ಮಾಡುತ್ತಾರೆ […]
Continue Reading