ಜಿ.ಪಂ, ತಾ.ಪಂ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ
ಬೆಂಗಳೂರು: ರಾಜ್ಯದಲ್ಲಿ ಮೂರುವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ, ತಾ.ಪಂ ಚುನಾವಣೆ ನಡೆಸುವ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ. ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫಲವಾಗಿದೆ, ಆದಷ್ಟು […]
Continue Reading