ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಅಗತ್ಯ: ಎಚ್.ಬಿ ಪಾಟೀಲ
ಕಲಬುರಗಿ: ಪ್ಲಾಸ್ಟಿಕ್ ಬಳಕೆ ಹಳ್ಳಿ, ನಗರ ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಇಂದು ಜಗತ್ತನ್ನು ಆಳುತ್ತಿರುವುದು ಪ್ಲಾಸ್ಟಿಕ್, ಮಣ್ಣಲ್ಲಿ ಕೊಳೆಯದ, ನೀರಲ್ಲಿ ಕರಗದ, ಗಾಳಿಯಲ್ಲಿ ಲೀನವಾಗದೆ ಭೂಮಿಯ ಮೇಲೆ ರಾಶಿ-ರಾಶಿ ಕಸವಾಗಿ, ಮಾಲಿನ್ಯವಾಗಿ ಪರಿಸರ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್.ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಪ್ಲಾಸ್ಟಿಕ್ […]
Continue Reading