ವಾಡಿ: ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಲತವಾಡ ವೀರೇಶ ಶರಣರ ಪುರಾಣ ಪ್ರಾರಂಭ
ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿನಾಲತವಾಡ ವೀರೇಶ ಶರಣರ ಪುರಾಣ ಫೆ.12 ರಿಂದ 26 ರವರೆಗೆ ನೆರವೆರುವುದು ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ ಹೇಳಿದ್ದಾರೆ. ಈ ಪುರಾಣ ಕಾರ್ಯಕ್ರಮದಲ್ಲಿ ರಾವೂರಿನ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಪುರಾಣ, ಪ್ರವಚನಕಾರ ಶಿವಪೂರದ, ಶಿವಲಿಂಗೇಶ್ವರ ಸಂಸ್ಥಾನ ಮಠದ ಶಿವಲಿಂಗ ಮಹಾಸ್ವಾಮಿಗಳು, ಸಂಗೀತಕಾರ ಮಹೇಶ ನರಬೋಳ, ತಬಲಾವಾದಕ ತೋಟೇಂದ್ರ ಕರದಾಳ ಕಲ್ಲಾ ಭಾಗವಹಿಸುವರು. ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆವರೆಗೆ […]
Continue Reading