ತೆಂಗಳಿ ಗ್ರಾ.ಪಂ ಅವ್ಯವಹಾರ: ಬಿಲ್ ಕಲೆಕ್ಟರ್ ಅಮಾನತು
ಕಾಳಗಿ: ತಾಲೂಕಿನ ತೆಂಗಳಿ ಗ್ರಾಮ ಪಂಚಾಯತಿಯ ಒಟ್ಟು 19 ಸದಸ್ಯರ ಗೌರವ ಧನದ 19 ಚೇಕ್ ಗಳನ್ನು ತನ್ನ ಹೆಸರಿಗೆ ಡ್ರಾ ಮಾಡಿಕೊಂಡ ಆರೋಪದಡಿ ತೆಂಗಳಿ ಗ್ರಾ.ಪಂ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಶಾಮರಾವ ತಳವಾರ ಅವರನ್ನು ಕರ್ನಾಟಕ ಗ್ರಾಮ ಸ್ವರಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಆದೇಶದ ಮೇರೆಗೆ ಗ್ರಾ.ಪಂ ಅಧ್ಯಕ್ಷರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗ್ರಾ.ಪಂ ಹಿಂದಿನ ಅಧ್ಯಕ್ಷೆ ಸುಮಿತ್ರಾ ಚೌವ್ಹಾಣ ದೂರು ನೀಡಿದ ಹಿನ್ನೆಲೆಯಲ್ಲಿ ಈ ಸಿಬ್ಬಂದಿಯನ್ನು ಇಲಾಖೆ ವಿಚಾರಣೆಗೆ ಒಳಪಡಿಸಲಾಗಿತ್ತು, ಪಂಚಾಯತಿ […]
Continue Reading