ವ್ಯಕ್ತಿಯ ಲೋಕೇಷನ್ ಮಾಹಿತಿ ಕೊಟ್ಟಿದ್ದಕ್ಕೆ ಹಾನಗಲ್ CPI ಆಂಜನೇಯ ಅಮಾನತು
ಹಾವೇರಿ: ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್ ಪಟ್ಟಣದ ಪ್ರಭಾವಿ ನೀಡಿದ್ದ ಮಾಹಿತಿ ಅನ್ವಯ ಪ್ರಾಥಮಿಕ ತನಿಖೆ ನಡೆಸಿ ವರದಿ ಪಡೆದಿದ್ದ ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ ಅವರು ಸಿಪಿಐ ಆಂಜನೇಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಐಜಿಪಿ ಆದೇಶ ಉಲ್ಲೇಖಿಸಿ ಮತ್ತೊಂದು ಆದೇಶ ಹೊರಡಿಸಿರುವ ಜಿಲ್ಲಾ ಎಸ್ಪಿ […]
Continue Reading