ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ, ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ
ಬೆಂಗಳೂರು: ನಾಡಿದ್ದು ಗುರುವಾರ ಮೈಕ್ರೋ ಫೈನಾನ್ಸ್ ಬಿಲ್ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದೆ. ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಮತ್ತು ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತಾ ವಿಷಯವಾಗಿ ಬಿಲ್ ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗರಿಷ್ಠ 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ ವಿಧಿಸಲು ಕರಡು […]
Continue Reading