ಕನ್ನಡ ಸಾಹಿತ್ಯಕ್ಕೆ ಜನಪದ ಕೊಡುಗೆ ಅಪಾರ
ಸುದ್ದಿ ಸಂಗ್ರಹ ಶಹಾಬಾದಕನ್ನಡ ನಾಡು, ನುಡಿ, ಸುಗ್ಗಿಯ ಸಂಭ್ರಮ, ಪರಂಪರೆ ಬಗ್ಗೆ ಇಂದಿನ ಪಿಳಿಗೆಗೆ ಜೋಗುಳ ಪದ, ಹಂತಿಯ ಹಾಡು ಕನ್ನಡ ಸಾಹಿತ್ಯಕ್ಕೆ ಜನಪದ ಕೊಡುಗೆ ಅಪಾರ ಅದನ್ನು ಉಳಿಸಿ ಮುಂದಿನ ಪಿಳಿಗೆಗ ಕೊಂಡೊಯ್ಯುವದು ಯುವ ಜನರ ಕರ್ತವ್ಯವಾಗಿದೆ ಎಂದು ಕನ್ನಡ ಜಾನಪದ ಅಧ್ಯಕ್ಷ ರಾಜಶೇಖರ ದೇವರಮನಿ ಹೇಳಿದರು. ನಗರದ ಕೂಡಲ ಸಂಗಮ ಶಿಕ್ಷಣ ಸಂಸ್ಥೆ ಶಾಲೆ ಹಳೆ ಶಹಾಬಾದ ಆವರಣಲ್ಲಿ ಕನ್ನಡ ಜಾನಪದ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸುಗ್ಗಿಯ ಸಂಭ್ರಮ’ ಹಾಗೂ ‘ಮಕ್ಕಳ ವೇಷಭೂಷಣ ಸ್ಪರ್ಧೆ’ಯಲ್ಲಿ 5 […]
Continue Reading