ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ: ಎಚ್.ಬಿ ಪಾಟೀಲ್
ಕಲಬುರಗಿ: ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ, ಇದರ ನಿರ್ಮೂಲನೆಗೆ ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ರಚಿಸಿ ಜಾರಿಗೊಳಿಸಿದೆ. ಅವುಗಳಿಂದಲೇ ದೌರ್ಜನ್ಯ ಸಂಪೂರ್ಣವಾಗಿ ನಾಶವಾಗಲು ಸಾಧ್ಯವಿಲ್ಲ. ಜೊತೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಬಾಲದೌರ್ಜನ್ಯ ವಿರೋಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಬಾಲಕ- ಬಾಲಕಿಯರನ್ನು ಅವರ ಬಾಲ್ಯದ ಕನಸುಗಳಿಂದ ದೂರವಿರಿಸಲು […]
Continue Reading