ರಾವೂರ: ಮೇ.27 ರಂದು ಬಸವೇಶ್ವರ ಮೂರ್ತಿ ಅನಾವರಣ
ರಾವೂರ: ಮೇ.27ರಂದು ಗ್ರಾಮದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭ ನಡೆಯಲಿದೆ ಎಂದು ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಿತಿ ತಿಳಿಸಿದೆ. ಅಂದು ಸಂಜೆ 4 ಗಂಟೆಗೆ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಲಿದೆ. ಸಂಜೆ 6.30ಕ್ಕೆ ರಾವೂರ ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವೇಶ್ವರ ಮೂರ್ತಿ ಅನಾವರಣಗೊಳ್ಳುವದು. ಸೊನ್ನದ ಪೂಜ್ಯ ಶಿವಾನಂದ ಸ್ವಾಮಿ, ಮುಗುಳನಾಗಾವಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸುವರು. […]
Continue Reading