UPI ಪಾವತಿ ಬಂದ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ
ಮಹಾರಾಷ್ಟ್ರ: ಮೇ.10 ರಿಂದ ಪೆಟ್ರೋಲ್ ಪಂಪ್‌ಗಳಲ್ಲಿ UPI ಮತ್ತು ಕಾರ್ಡ್‌ಗಳ ಮೂಲಕ ಪಾವತಿಸುವುದು ಕಷ್ಟವಾಗಬಹುದು. ಪೆಟ್ರೋಲ್ ಪಂಪ್ ಮಾಲೀಕರು ಇಂದಿನಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಪಂಪ್ ಮಾಲೀಕರು ಮತ್ತು ಅವರ ಸಂಘಟನೆಗಳು UPI ಮತ್ತು ಕಾರ್ಡ್ ಪಾವತಿಗಳನ್ನು ಸ್ವೀಕರಿಸುವದಿಲ್ಲ ಎಂದು ಹೇಳುತ್ತಿದ್ದಾರೆ. ಈ ರೀತಿಯ ಪಾವತಿಗಳಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಮೇ 10 ರಿಂದ UPI […]
Continue Reading